ನವೆಂಬರ್ 28 ರಂದು ನವೋದಯ ಪ್ರವೇಶ ಪರೀಕ್ಷೆ: ಹಾಲ್‌ಟಿಕೆಟ್ ಪಡೆಯಲು ಲಿಂಕ್ ಇಲ್ಲಿದೆ

ಶಿವಮೊಗ್ಗ: ಜಿಲ್ಲೆಯ ಗಾಜನೂರಿನಲ್ಲಿರುವ ಜವಾಹರ್ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ನವೆಂಬರ್ 28ರ ಶನಿವಾರದಂದು ಪ್ರವೇಶ ಪರೀಕ್ಷೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ http://navodaya.gov.in ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು (Hall Ticket) ಡೌನ್‌ಲೋಡ್ ಮಾಡಿಕೊಂಡು, ನಿಗದಿತ ದಿನಾಂಕದಂದು ಪರೀಕ್ಷೆಗೆ ಹಾಜರಾಗಬೇಕೆಂದು ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಓದುಗರ ಅಭಿಪ್ರಾಯಗಳು

Leave a Reply

Your email address will not be published. Required fields are marked *